
ಕಾರ್ಕಳ : ಎಣ್ಣೆಹೊಳೆ ಸಮೀಪದ ನೆಲ್ಲಿಗುಡ್ಡೆ ಎಂಬಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಘಟನೆ ಡಿ. 12ರ ಸಂಜೆ ನಡೆದಿದೆ. ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಗಣೇಶ್ ಪ್ರಸಾದ್ ಅವರು ತನ್ನ ತಂದೆಯೊಂದಿಗೆ ಇರ್ವತ್ತೂರಿನಲ್ಲಿರುವ ಸಂಬಂಧಿಕರ ಮನೆಗೆ ಕಾರಿನಲ್ಲಿ ಬರುತ್ತಿರುವ ವೇಳೆ ಅಪಘಾತ ಸಂಭವಿಸಿದೆ. ಘಟನೆಯಿಂದ ಇಬ್ಬರಿಗೂ ಸಣ್ಣಪುಟ್ಟ ಗಾಯವಾಗಿದ್ದು, ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ನೆಲ್ಲಿಕಟ್ಟೆ ನೆಲ್ಲಿಗುಡ್ಡೆ ಅತ್ತ್