ಕಾರ್ಕಳ : ಜೋಡುರಸ್ತೆಯಿಂದ ಕಾರ್ಕಳ ಕಡೆ ಸಾಗುತ್ತಿದ್ದ ಮಿನಿ ಗೂಡ್ಸ್ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಡಿ. 15ರಂದು ಜೋಡುರಸ್ತೆಯಲ್ಲಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಕುಕ್ಕುಂದೂರು ಗ್ರಾಮದ ನೆಲ್ಲಿಗುಡ್ಡೆ ವಿವೇಕಾನಂದ ನಗರದ ನಾಗೇಶ್ ಆಚಾರ್ಯ ಗಾಯಗೊಂಡಿರುತ್ತಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜೋಡುರಸ್ತೆ : ಸ್ಕೂಟಿಗೆ ಮಿನಿ ಲಾರಿ ಡಿಕ್ಕಿ-ಸವಾರನಿಗೆ ಗಾಯ






























































