ಭಾರತೀಯ ಅಂಚೆ ಇಲಾಖೆ (India Post): ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಢಾಕ್ ಸೇವಕ್ ಹುದ್ದೆಗಳು. ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ. ಕೊನೆಯ ದಿನಾಂಕ: 20-01-2021.
ಇಂಟೆಲಿಜೆನ್ಸ್ ಬ್ಯೂರೋ (IB): ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳು. ವಿದ್ಯಾರ್ಹತೆ: ಪದವಿ/ತತ್ಸಮಾನ. ಕೊನೆಯ ದಿನಾಂಕ: 09-01-2021.
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC): ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್, ಕಿರಿಯ ದರ್ಜೆ ಸಹಾಯಕ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳು. ಕೊನೆಯ ದಿನಾಂಕ: 26-12-2020.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಲಬುರಗಿ: ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಚಾರಿಕಾರರು, ಜವಾನ ಹುದ್ದೆಗಳು. ಕೊನೆಯ ದಿನಾಂಕ :31-12-2020
ಭಾರತೀಯ ವಾಯುಪಡೆ : ಫ್ಲೈಯಿಂಗ್ ಬ್ರಾಂಚ್ ಹುದ್ದೆಗಳು & ಗ್ರೌಂಡ್ ಡ್ಯೂಟಿ ಹುದ್ದೆಗಳು (ಟೆಕ್ನಿಕಲ್ & ನಾನ್ ಟೆಕ್ನಿಕಲ್). ವಿದ್ಯಾರ್ಹತೆ : ಪದವಿ/ಬಿಇ/ಬಿಟೆಕ್/ಏರೋನಾಟಿಕಲ್ ಇಂಜಿನಿಯರಿಂಗ್. ಕೊನೆಯ ದಿನಾಂಕ: 30-12-2020.






























































