ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ದೇವಿಪ್ರಸಾದ್ ಶೆಟ್ಟಿ December 29, 2020 / By newskarkala desk ಉಡುಪಿ: ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಕಾರ್ಕಳ ತಾಲೂಕಿನ ಅಂಡಾರು ದೇವಿಪ್ರಸಾದ್ ಶೆಟ್ಟಿ ನೇಮಕಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಪ್ರಕೋಷ್ಠದ ಸಂಚಾಲಕರು ಆಗಿರುವ ಸಂಸದ ಭಗವಂತ ಖೂಬಾ ಅವರು ದೇವಿ ಪ್ರಸಾದ್ ಅವರನ್ನು ನೇಮಕಗೊಳಿಸಿರುತ್ತಾರೆ. Share this: Share on WhatsApp (Opens in new window) WhatsApp Tweet Share on Telegram (Opens in new window) Telegram