ದಿನೇಶ್ ಪ್ರಭು ಕಲ್ಲೊಟ್ಟೆರವರಿಗೆ ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ

ಕಾರ್ಕಳ: ಬೆಂಗಳೂರಿನ ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ (ರಿ.) ಇದರ 28ನೇ ವಾರ್ಷಿಕೋತ್ಸವದ ಅಂಗವಾಗಿ ರಂಗಭೂಮಿ ಕ್ಷೇತ್ರದಲ್ಲಿ ನೀಡಲಾಗುತ್ತಿರುವ ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿಗೆ ಕಾರ್ಕಳದ ಪಲ್ಲವಿ ತಂಡದ ಸಂಚಾಲಕ ಕಲ್ಲೊಟ್ಟೆ ದಿನೇಶ್ ಪ್ರಭು ಆಯ್ಕೆಯಾಗಿರುತ್ತಾರೆ. ದಿನೇಶ್‌ ಅವರು ಜ. 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿರುವರು.























































































































error: Content is protected !!
Scroll to Top