ಜ. 22 : ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಪ್ರಕಟ

ಕಾರ್ಕಳ : ಕಾರ್ಕಳ ತಾಲೂಕಿನ 27 ಗ್ರಾಮ ಪಂಚಾಯತ್‌ಗೆ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಜ. 22ರಂದು ಕಾರ್ಕಳ ಮಂಜುನಾಥ ಪೈ ಸಭಾ ಭವನದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕಾರ್ಕಳ ತಹಶೀಲ್ದಾರ್‌ ಪುರಂದರ ಹೆಗ್ಡೆ ಅವರು ಚುನಾಯಿತ ಗ್ರಾ.ಪಂ. ಸದಸ್ಯರ ಸಮಕ್ಷಮದಲ್ಲಿ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ನಡೆಸಲಿದ್ದಾರೆ.





























































































error: Content is protected !!
Scroll to Top