ಮುಂಡ್ಕೂರು ಪಂಚಾಯತ್ ಅಧ್ಯಕ್ಷೆಯಾಗಿ ಸುಶೀಲಾ ಬಾಬು January 22, 2021 / By newskarkala desk ಕಾರ್ಕಳ : ಮುಂಡ್ಕೂರು ಪಂಚಾಯತ್ ಅಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆಗೆ ಒಲಿದಿದ್ದು, 18 ಸದಸ್ಯರ ಪೈಕಿ ಸುಶೀಲಾ ಬಾಬು ಓರ್ವರೇ ಈ ಜಾತಿಗೆ ಸೇರಿದವರಾಗಿದ್ದಾರೆ. ಹಾಗಾಗಿ ಬಿಜೆಪಿ ಬೆಂಬಲಿತ ಸುಶೀಲಾ ಅವರು ಅಧ್ಯಕ್ಷರಾಗುವುದು ಬಹುತೇಕ ಖಾತ್ರಿಯಾಗಿದೆ. Share this: Share on WhatsApp (Opens in new window) WhatsApp Tweet Share on Telegram (Opens in new window) Telegram