ನಿಟ್ಟೆ : ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾಗಿ ನಳಿನಿ ಶೆಟ್ಟಿ

ಕಾರ್ಕಳ : ನಿಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ನೂತನ ಅಧ್ಯಕ್ಷರಾಗಿ ನಳಿನಿ ಶೆಟ್ಟಿ ನಿಟ್ಟೆ ಆಯ್ಕೆಯಾಗಿದ್ದಾರೆ. ಫೆ. 7ರಂದು ನಿಟ್ಟೆ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ ನಿಟ್ಟೆ, ಉಪಾಧ್ಯಕ್ಷರಾಗಿ ಸಂತೋಷ್ ಕೆ.ಕೆ. ಅವರನ್ನು ಆಯ್ಕೆ ಮಾಡಲಾಯಿತು. ಲಕ್ಷ್ಮೀನಾರಾಯಣ ಶರ್ಮಾ, ಗಣೇಶ್‌ ಆಚಾರ್ಯ, ಮುರಳೀಧರ ಶರ್ಮಾ, ಪ್ರದೀಪ್‌ ಶೆಟ್ಟಿ, ಶಿವಾನಂದ ದೇವಾಡಿಗ, ನಿಲಯ್ಯ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.





























































































































error: Content is protected !!
Scroll to Top