ತಾಯಿಯ ಅನಾರೋಗ್ಯದ ಸ್ಥಿತಿಯಿಂದ ಮನನೊಂದು ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ವಿಟ್ಲ: ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಾಣಿ ಕೊಡಾಜೆ ನಿವಾಸಿ ನೀರಜ್ (30)ರವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಅನಾರೋಗ್ಯದಲ್ಲಿ ತಾಯಿಯನ್ನು ಉಳಿಸಲು ಸಾಧ್ಯವಾಗಿಲ್ಲ, ತಾಯಿಗಿಂತ ಮೊದಲು ತಾನೇ ಹೋಗುತ್ತೇನೆ ಎಂದು ಮೊಬೈಲ್‌ ನಲ್ಲಿ ಸ್ಟೇಟಸ್‌ ಹಾಕಿ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ದ.ಕನ್ನಡದಲ್ಲಿ ನಡೆದಿದೆ.
ಯುವಕನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಇದರಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.









































































































error: Content is protected !!
Scroll to Top