Sunday, March 7, 2021
Home Slider ವೈಟ್‌ಲಿಫ್ಟಿಂಗ್‌ನಲ್ಲಿ ಜ್ಞಾನಸುಧಾ ವಿದ್ಯಾರ್ಥಿ ಅಭಿಷೇಕ್ ಶೆಟ್ಟಿಗೆ ಬೆಳ್ಳಿ ಪದಕ

ವೈಟ್‌ಲಿಫ್ಟಿಂಗ್‌ನಲ್ಲಿ ಜ್ಞಾನಸುಧಾ ವಿದ್ಯಾರ್ಥಿ ಅಭಿಷೇಕ್ ಶೆಟ್ಟಿಗೆ ಬೆಳ್ಳಿ ಪದಕ

ಕಾರ್ಕಳ : ಕರ್ನಾಟಕ ವೈಟ್ ಲಿಫ್ಟಿಂಗ್ ಸಂಸ್ಥೆ ಸಹಯೋಗದಲ್ಲಿ ಆಳ್ವಾಸ್ ವಿದ್ಯಾಗಿರಿಯಲ್ಲಿ ನಡೆದ ರಾಜ್ಯ ವೇಟ್ ಲಿಫ್ಟಿಂಗ್‍ ಚಾಂಪಿಯನ್‍ಷಿಪ್‍ನಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿ ಅಭಿಷೇಕ್ ಕೆ. ಶೆಟ್ಟಿ 89 ಕೆ.ಜಿ ವಿಭಾಗದಲ್ಲಿ ಭಾಗವಹಿಸಿ 147 ಕೆ.ಜಿ. ಭಾರವನ್ನು ಎತ್ತಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
https://youtu.be/47zKJ8cyugc
error: Content is protected !!