ಶಾರದಾ ಮಹಿಳಾ ಮಂಡಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ

ಕಾರ್ಕಳ : ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದ ಶಾರದಾ ಮಹಿಳಾ ಮಂಡಳಿಗೆ ಮಾ. 10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಶಾರದಾ ಮಹಿಳಾ ಮಂಡಳಿ ಅಧ್ಯಕ್ಷೆ ವಾರಿಜಾ ವಿವೇಕ ಕಾಮತ್‌ ಪ್ರಶಸ್ತಿ ಸ್ವೀಕರಿಸಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೊಳ, ಸಚಿವೆ ಶಶಿಕಲಾ ಜೊಲ್ಲೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.









































































































error: Content is protected !!
Scroll to Top