ರಮಿತಾ ಶೈಲೇಂದ್ರ ರಾವ್‌ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ

ಕಾರ್ಕಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಡಮಾಡುವ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಮಾ. 10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಮಿತಾ ಶೈಲೇಂದ್ರ ರಾವ್‌ ಅವರು ಸ್ವೀಕರಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವೆ ಶಶಿಕಲಾ ಜೊಲ್ಲೆ ಪ್ರಶಸ್ತಿ ಪ್ರದಾನ ಮಾಡಿದರು.









































































































error: Content is protected !!
Scroll to Top