ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೋನಾ ಪಾಸಿಟಿವ್

ಉಡುಪಿ: ಎರಡು ವಾರದ ಹಿಂದಷ್ಟೇ ಕೋರೊನಾ ಲಸಿಕೆ ಪಡೆದಿದ್ದ ರಾಜ್ಯದ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕೋರೊನಾ ಪಾಸಿಟಿವ್ ಧೃಡಪಟ್ಟಿದೆ

ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದು ಕೊಂಡಿದ್ದು, ಕೊರೋನಾ ಪಾಸಿಟಿವ್ ಹಿನ್ನಲೆಯಲ್ಲಿ ಆಸ್ಪತ್ರೆ ಗೆ ದಾಖಲಾಗಿದ್ದೇನೆ ಅನಿರ್ವಾಯವಾದರೆ ಕರೆ ಮಾಡಿ, ನನ್ನ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.









































































































error: Content is protected !!
Scroll to Top