ರಾಜ್ಯದ 5 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗದ ಸೇರಿದಂತೆ 5 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗಿದೆ.

ಇನ್ನು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ, ರಾಜ್ಯದ ಉತ್ತರ ಒಳನಾಡಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.









































































































error: Content is protected !!
Scroll to Top