ಕಾರ್ಕಳ : ನಗರದ ಮೂರು ಮಾರ್ಗ ಬಳಿ ಅನಗತ್ಯವಾಗಿ ಸ್ಕೂಟರ್ ಸವಾರಿ ಮಾಡುತ್ತಿದ್ದ ದುರ್ಗಾ ತೆಳ್ಳಾರಿನ ಶರತ್ ವಿರುದ್ಧ ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇ 26ರಂದು ಕೋವಿಡ್ ನಿಯಮ ಉಲ್ಲಂಘಿಸಿ, ತಿರುಗಾಡುತ್ತಿದ್ದ ಶರತ್ ಅವರ ವಿರುದ್ಧ ನಗರ ಠಾಣೆ ಎಸ್‌ಐ ಮಧು ಬಿ.ಇ. ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೋವಿಡ್ ನಿಯಮ ಉಲ್ಲಂಘನೆ- ದೂರು

May 27, 2021 / By
newskarkala desk







































