Thursday, August 5, 2021
spot_img
HomeದೇಶATM ಬಳಕೆದಾರರಿಗೆ ಶಾಕಿಂಗ್ ನ್ಯೂಸ್: ಪ್ರತಿ ವಹಿವಾಟಿಗೆ 21 ರೂ.ಗೆ ಶುಲ್ಕ ಹೆಚ್ಚಳ -ಉಚಿತ ಮಿತಿ...

ATM ಬಳಕೆದಾರರಿಗೆ ಶಾಕಿಂಗ್ ನ್ಯೂಸ್: ಪ್ರತಿ ವಹಿವಾಟಿಗೆ 21 ರೂ.ಗೆ ಶುಲ್ಕ ಹೆಚ್ಚಳ -ಉಚಿತ ಮಿತಿ ನಂತರದ ವಹಿವಾಟಿಗೆ ಅನ್ವಯ

ನವದೆಹಲಿ: ಎಟಿಎಂ ಬಳಕೆ ಶುಲ್ಕ ಹೆಚ್ಚಳಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ನಿಂದ ಬ್ಯಾಂಕುಗಳಿಗೆ ಅನುಮತಿ ನೀಡಲಾಗಿದೆ. ಮಾಸಿಕ ಉಚಿತ ಮಿತಿ ನಂತರ ಎಟಿಎಂ ಬಳಕೆ ಶುಲ್ಕ ಹೆಚ್ಚಾಗಲಿದ್ದು, ಜನವರಿ 1, 2022 ರಿಂದ ಜಾರಿಗೆ ಬರಲಿದೆ.
ಒಂದು ತಿಂಗಳಲ್ಲಿ ಇಂತಿಷ್ಟು ಉಚಿತ ವಹಿವಾಟು ಮಿತಿ ಮೀರಿದ ನಂತರದ ಎಟಿಎಂನ ಪ್ರತಿ ವಹಿವಾಟಿಗೆ 20 ರೂಪಾಯಿ ಶುಲ್ಕ ವಿಧಿಸಲಾಗುತ್ತದೆ. ಮುಂದಿನ ಜನವರಿ 1 ರಿಂದ 21 ರೂಪಾಯಿಗೆ ಶುಲ್ಕ ಹೆಚ್ಚಳ ಮಾಡುವ ಸಾಧ್ಯತೆ ಇದೆ.
ಬ್ಯಾಂಕುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಎಟಿಎಂ ವಹಿವಾಟಿಗೆ 21 ರೂಪಾಯಿ ಶುಲ್ಕ ವಿಧಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಅವಕಾಶ ನೀಡಿದೆ. ಗ್ರಾಹಕರು ತಮ್ಮ ಖಾತೆ ಹೊಂದಿದ ಬ್ಯಾಂಕಿನ ಎಟಿಎಂಗಳಲ್ಲಿ ತಿಂಗಳಿಗೆ 5 ಸಲ ಬೇರೆ, ಬ್ಯಾಂಕ್ ಎಟಿಎಂಗಳಲ್ಲಿ ಮೆಟ್ರೋ ನಗರಗಳಲ್ಲಿ ಮೂರು ಸಲ ಮತ್ತು ಬೇರೆ ಕಡೆಗಳಲ್ಲಿ 5 ಸಲ ಉಚಿತವಾಗಿ ವಹಿವಾಟು ನಡೆಸಬಹುದಾಗಿದೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!