Tuesday, August 3, 2021
spot_img
Homeಸ್ಥಳೀಯ ಸುದ್ದಿಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ

ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ

ಮಂಗಳೂರು: ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಭಾರೀ ಮಳೆಯಾಗುತ್ತಿದ್ದು, ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜೂನ್ 17 ರವರೆಗೆ ಭಾರೀ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಇಂದು ರೆಡ್ ಅಲರ್ಟ್ ಹಾಗೂ ನಾಳೆಯಿಂದ ಜೂನ್ 17 ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಹಾಗೂ 17 ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!