Saturday, December 4, 2021
spot_img
Homeಸ್ಥಳೀಯ ಸುದ್ದಿಪೆಟ್ರೋಲ್ ಬೆಲೆಯೇರಿಕೆ ವಿರುದ್ಧ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಪೆಟ್ರೋಲ್ ಬೆಲೆಯೇರಿಕೆ ವಿರುದ್ಧ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕಾರ್ಕಳ : ಪೆಟ್ರೋಲ್ ಬೆಲೆಯೇರಿಕೆ ವಿರೋಧಿಸಿ ಕೇಂದ್ರ ಸರಕಾರದ ವಿರುದ್ಧ ಕಾರ್ಕಳ ಯುವ ಕಾಂಗ್ರೆಸ್ ವತಿಯಿಂದ ಬೆಳ್ಮಣ್ ಶ್ರೀ ಕೃಷ್ಣ ಪೆಟ್ರೋಲ್ ಪಂಪ್ ಬಳಿ ಜೂ. 14ರಂದು ಸಾಂಕೇತಿಕವಾಗಿ ಪ್ರತಿಭಟನೆ ನಡೆಯಿತು. ಯುವ ಕಾಂಗ್ರೇಸ್ ಅಧ್ಯಕ್ಷ ಯೋಗೀಶ್ ಇನ್ನಾ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಕುಶ ಆರ್. ಮೂಲ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುಪ್ರೀತ್ ಶೆಟ್ಟಿ ಕೆದಿಂಜೆ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರದೀಪ್ ಬೇಲಾಡಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಸಾಲ್ಯಾನ್, ಅನಿತಾ ಫ್ರಾನ್ಸಿಸ್, ಮುಂಡ್ಕೂರು ಯುವ ಕಾಂಗ್ರೆಸ್ ಅಧ್ಯಕ್ಷ ಉತ್ತಮ್ ಚಂದ್ರ ರೈ, ಸಂತೋಷ್ ದೇವಾಡಿಗ ಬೋಳ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!