Saturday, July 24, 2021
spot_img
Homeಸ್ಥಳೀಯ ಸುದ್ದಿಕಾರ್ಕಳ : 50 ಕೊರೊನಾ ಪಾಸಿಟಿವ್‌

ಕಾರ್ಕಳ : 50 ಕೊರೊನಾ ಪಾಸಿಟಿವ್‌

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿಂದು 159 ಮಂದಿಯಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಉಡುಪಿ 58, ಕಾರ್ಕಳ 50, ಕುಂದಾಪುರ 47 ಹಾಗೂ ಹೊರ ಜಿಲ್ಲೆಯ ನಾಲ್ವರಲ್ಲಿ ಬುಧವಾರ ಕೊರೊನಾ ಸೋಂಕು ಕಂಡುಬಂದಿದೆ. ಉಡುಪಿಯ 75 ವರ್ಷದ ಹಾಗೂ ಕಾರ್ಕಳ ತಾಲೂಕಿನ 89 ವರ್ಷದ ಮಹಿಳೆಯರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!