Thursday, August 5, 2021
spot_img
Homeರಾಜ್ಯಲಸಿಕೆ ಪಡೆಯಲು ಆನ್​ಲೈನ್ ನೋಂದಣಿ ಕಡ್ಡಾಯವಲ್ಲ

ಲಸಿಕೆ ಪಡೆಯಲು ಆನ್​ಲೈನ್ ನೋಂದಣಿ ಕಡ್ಡಾಯವಲ್ಲ

ನವದೆಹಲಿ: ಕೊರೋನಾ ಲಸಿಕೆಯನ್ನು ಪಡೆಯಲು ಆನ್ ಲೈನ್ ರಿಜಿಸ್ಟ್ರೇಷನ್ ಮಾಡಿಕೊಳ್ಳುವುದು ಕಡ್ಡಾಯವಲ್ಲ ಎಂದು ಕೇಂದ್ರ ಅರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಗ್ರಾಮೀಣ ಭಾಗದ ಅನೇಕ ಜನರು ಕರೋನ ಲಸಿಕೆ ಪಡೆಯುವಲ್ಲಿ ಕಷ್ಟ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ, ಆನ್ ಲೈನ್ ಬುಕಿಂಗ್ ಅವಶ್ಯಕತೆ ಇಲ್ಲ ಎಂದು ಕೇಂದ್ರ ಅರೋಗ್ಯ ಸಚಿವಾಲಯ ತಿಳಿಸಿದೆ.

ಇನ್ನು, 18 ವರ್ಷ ಮೇಲ್ಪಟ್ಟವರು ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆ ಸಲ್ಲಿಸಿ ಲಸಿಕೆ ಪಡೆದುಕೊಳ್ಳಬಹುದು ಎಂದು ಹೇಳಿದ್ದು, ಜೊತೆಗೆ ಸಹಾಯವಾಣಿ ಸಂಖ್ಯೆ 1075 ಕೂಡ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ಅರೋಗ್ಯ ಸಚಿವಾಲಯ ತಿಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!