Monday, October 18, 2021
spot_img
HomeUncategorizedಕಾರ್ಕಳ ಸಿಡಿಪಿಒ ಕಚೇರಿಯ ಅರುಣ್‌ ಕುಮಾರ್‌ ನಿಧನ

ಕಾರ್ಕಳ ಸಿಡಿಪಿಒ ಕಚೇರಿಯ ಅರುಣ್‌ ಕುಮಾರ್‌ ನಿಧನ

ಕಾರ್ಕಳ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆ ಗುಮಾಸ್ತರಾಗಿದ್ದ ಸುರತ್ಕಲ್‌ ನಿವಾಸಿ ಅರುಣ್‌ ಕುಮಾರ್‌ (56) ಜೂ. 18ರಂದು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅನಾರೋಗ್ಯಕ್ಕೀಡಾಗಿ ಶುಕ್ರವಾರ ಕಾರ್ಕಳ ಸರಕಾರಿ ಆಸ್ಪತ್ರೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಮೃತರು ಪತ್ನಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!