Thursday, August 18, 2022
spot_img
Homeಸ್ಥಳೀಯ ಸುದ್ದಿಕಾರ್ಕಳ : 44 ಪಾಸಿಟಿವ್ - ಇಬ್ಬರ ಸಾವು

ಕಾರ್ಕಳ : 44 ಪಾಸಿಟಿವ್ – ಇಬ್ಬರ ಸಾವು

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿಂದು ಜೂ. 19ರಂದು 174 ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 72, ಕುಂದಾಪುರ 55, ಕಾರ್ಕಳ 44 ಕೊರೊನಾ ಪಾಸಿಟಿವ್ ದೃಢವಾಗಿದೆ. ಕಾರ್ಕಳದ 57 ವರ್ಷದ ಹಾಗೂ 63 ವರ್ಷದ ವ್ಯಕ್ತಿಗಳು ಕೊರೊನಾದಿಂದ ಸಾವಿಗೀಡಾಗಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!