ಕಾರ್ಕಳ : ಕಾಂತಾವರ ಗ್ರಾಮದ ಪಜಿಲಾ ಸಾರ್ವಜನಿಕ ಹಾಡಿಯಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿದ್ದು ಓರ್ವನನ್ನು ವಶಕ್ಕೆ ಪಡೆದಿರುತ್ತಾರೆ. ಜೂ. 18ರಂದು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಲೋಕಯ್ಯಾ ಎಂಬವನನ್ನು ವಶಕ್ಕೆ ಪಡೆದಿದ್ದು, ಉಳಿದವರು ಈ ವೇಳೆ ಕಾಲ್ಕಿತ್ತರು ಎಂದು ತಿಳಿದುಬಂದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂತಾವರ : ಕೋಳಿ ಅಂಕಕ್ಕೆ ದಾಳಿ-ಆರೋಪಿಗಳು ಪರಾರಿ
ಕಾರ್ಕಳ : ಕಾಂತಾವರ ಗ್ರಾಮದ ಪಜಿಲಾ ಸಾರ್ವಜನಿಕ ಹಾಡಿಯಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿದ್ದು ಓರ್ವನನ್ನು ವಶಕ್ಕೆ ಪಡೆದಿರುತ್ತಾರೆ. ಜೂ. 18ರಂದು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಲೋಕಯ್ಯಾ ಎಂಬವನನ್ನು ವಶಕ್ಕೆ ಪಡೆದಿದ್ದು, ಉಳಿದವರು ಈ ವೇಳೆ ಕಾಲ್ಕಿತ್ತರು ಎಂದು ತಿಳಿದುಬಂದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Recent Comments
ಕಗ್ಗದ ಸಂದೇಶ
on