Saturday, July 24, 2021
spot_img
Homeಸ್ಥಳೀಯ ಸುದ್ದಿಕಾರ್ಕಳ : ಸುರಕ್ಷಾ ಆಶ್ರಮದಲ್ಲಿ ರಾಹುಲ್ ಗಾಂಧಿ ಜನ್ಮದಿನ ಆಚರಿಸಿದ ಯುವ ಕಾಂಗ್ರೇಸ್

ಕಾರ್ಕಳ : ಸುರಕ್ಷಾ ಆಶ್ರಮದಲ್ಲಿ ರಾಹುಲ್ ಗಾಂಧಿ ಜನ್ಮದಿನ ಆಚರಿಸಿದ ಯುವ ಕಾಂಗ್ರೇಸ್

ಕಾರ್ಕಳ : ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಜನ್ಮದಿನ ದಿನಾಚರಣೆಯಂಗವಾಗಿ ಕಾರ್ಕಳ ಯುವ ಕಾಂಗ್ರೆಸ್‌ ಕಾರ್ಯಕರ್ತರು ಜರಿಗುಡ್ಡೆಯಲ್ಲಿರುವ ಸುರಕ್ಷಾ ಆಶ್ರಮಕ್ಕೆ ಪಡಿತರ ಸಾಮಗ್ರಿ ನೀಡಿದರು. ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನಾ, ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಶೆಟ್ಟಿ ಬಜಗೋಳಿ, ಪ್ರದೀಪ್ ಶೆಟ್ಟಿ ನಲ್ಲೂರು, ಶಶಿಧರ್ ಶ್ಯಾಮ್, ಗಣೇಶ್ ದೇವಾಡಿಗ, ಅಶ್ವಿನ್ ಮಡಿವಾಳ್, ಚೇತನ್ ದೇವಾಡಿಗ, ಸುನಿಲ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!