Thursday, August 5, 2021
spot_img
Homeಸ್ಥಳೀಯ ಸುದ್ದಿನಂದಳಿಕೆ : ಮದ್ಯ ಮಾರಾಟ-ನಾಲ್ವರು ವಶಕ್ಕೆ

ನಂದಳಿಕೆ : ಮದ್ಯ ಮಾರಾಟ-ನಾಲ್ವರು ವಶಕ್ಕೆ

ಕಾರ್ಕಳ : ನಂದಳಿಕೆ ಗ್ರಾಮದ ಕೆದಿಂಜೆ ಮೇಲ್ಮನೆ ಎಂಬಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಹಾಗೂ ಸೇವನೆ ಮಾಡುತ್ತಿದ್ದ ನಾಲ್ವರನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೂ. 17ರಂದು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮದ್ಯ ಮಾರಾಟ ಮಾಡುತ್ತಿದ್ದ ಪುರುಷೋತ್ತಮ ಆಚಾರ್ಯ, ಮದ್ಯ ಸೇವಿಸುತ್ತಿದ್ದ ಪವನ್ ಆಚಾರ್ಯ, ಸಂತೋಷ, ಸಾಧು ಅವರನ್ನು ವಶಕ್ಕೆ ಪಡೆದಿರುತ್ತಾರೆ. ಇದರೊಂದಿಗೆ 1, 100 ರೂ. ನಗದು, 3,600 ರೂ. ‍ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!