Friday, December 3, 2021
spot_img
Homeಸ್ಥಳೀಯ ಸುದ್ದಿಕೋಳಿ ಅಂಕಕ್ಕೆ ದಾಳಿ-ಓರ್ವ ವಶಕ್ಕೆ

ಕೋಳಿ ಅಂಕಕ್ಕೆ ದಾಳಿ-ಓರ್ವ ವಶಕ್ಕೆ

ಕಾರ್ಕಳ : ಮುಂಡ್ಕೂರು ಗ್ರಾಮದ ಒಗ್ಗೇರಬೆಟ್ಟು ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಕುರಿತು ಮಾಹಿತಿ ಪಡೆದ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿರುತ್ತಾರೆ. ಜೂ. 22ರಂದು ಖಚಿತ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ ಎಸ್‌ಐ ತೇಜಸ್ವಿ ತಂಡ ದಾಳಿ ನಡೆಸಿದ್ದು, ಪ್ರಜ್ವಾಲ್ ಎಂಬಾತನನ್ನು ವಶಕ್ಕೆ ಪಡೆದಿರುತ್ತಾರೆ. ಉಳಿದವರು ಸ್ಥಳದಿಂದ ಪರಾರಿಯಾಗಿರುತ್ತಾರೆ. 3 ಮೋಟಾರ್ ಸೈಕಲ್, 510 ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುತ್ತಾ

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!