Saturday, December 4, 2021
spot_img
Homeಜಿಲ್ಲಾಕೆಸರು ಗದ್ದೆಯಲ್ಲಿ ಸಿಲುಕಿದ ಕೃಷಿ ಸಚಿವ ಬಿ. ಸಿ. ಪಾಟೀಲ್ ಕಾರು...

ಕೆಸರು ಗದ್ದೆಯಲ್ಲಿ ಸಿಲುಕಿದ ಕೃಷಿ ಸಚಿವ ಬಿ. ಸಿ. ಪಾಟೀಲ್ ಕಾರು…

ಉಡುಪಿ : ಕೇದಾರೋತ್ಥಾನ ಟ್ರಸ್ಟ್‌ ವತಿಯಿಂದ ಉಡುಪಿಯ ಕಡೆಕಾರ್‌ನಲ್ಲಿ ನಡೆದ ಹಡಿಲು ಭೂಮಿ ಕೃಷಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೃಷಿ ಸಚಿವ ಬಿ. ಸಿ. ಪಾಟೀಲ್‌ ರವರ ಕಾರು ಕೆಸರು ಗದ್ದೆಯಲ್ಲಿ ಸಿಲುಕಿದ ಘಟನೆ ನಡೆದಿದೆ.
ಭಾರಿ ಮಳೆಗೆ ತೇವಗೊಂಡಿದ್ದ ಗದ್ದೆಯಲ್ಲಿ ಸಚಿವರ ಕಾರು ಸಿಕ್ಕಿಹಾಕಿಕೊಂಡಿತ್ತು, ಕೆಸರಿನಿಂದ ಕಾರು ಮೇಲೆತ್ತಲು ಕೆಲಕಾಲ ಪರದಾಟ ಪಡಬೇಕಾಯಿತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!