Saturday, January 22, 2022
spot_img
Homeಸ್ಥಳೀಯ ಸುದ್ದಿನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಕೊಡುಗೆ

ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರ ಕೊಡುಗೆ

ಕಾರ್ಕಳ : ಕೆಎಂಸಿ ಆಸ್ಪತ್ರೆಯ ಡಾ. ಪದ್ಮನಾಭ ಕಾಮತ್‌ ಸಹಕಾರದೊಂದಿಗೆ ಕಾರ್ಡಿಯೋಲಜಿ ಎಟ್ ಡೋರ್‌ ಸ್ಟೆಪ್ಸ್ ಫೌಂಡೇಷನ್‌ ಟ್ರಸ್ಟ್‌ ಇದರ ವತಿಯಿಂದ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಸಿಜಿ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ. ಭರತ್‌ ಬಡಕೋಡಿಗುತ್ತು, ಮಹಾವೀರ ಹೆಗ್ಡೆ, ನೆಲ್ಲಿಕಾರು ಗ್ರಾ.ಪಂ. ಸದಸ್ಯ ಸಾಧು ಎನ್. ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!