Tuesday, August 3, 2021
spot_img
Homeಸ್ಥಳೀಯ ಸುದ್ದಿಕಾರ್ಕಳ : 5 ಕೊರೊನಾ ಪಾಸಿಟಿವ್‌

ಕಾರ್ಕಳ : 5 ಕೊರೊನಾ ಪಾಸಿಟಿವ್‌

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಜೂ. 28ರಂದು 72 ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 32, ಕುಂದಾಪುರ 32, ಕಾರ್ಕಳ 5, ಹೊರ ಜಿಲ್ಲೆಯ ಮೂವರಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಉಡುಪಿಯ 66 ವರ್ಷದ ಮಹಿಳೆ, 62 ವರ್ಷದ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುತ್ತಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!