Tuesday, August 3, 2021
spot_img
Homeಸ್ಥಳೀಯ ಸುದ್ದಿಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಧರ್ಮಸ್ಥಳ ಕ್ಷೇತ್ರದಿಂದ 5 ಲಕ್ಷ ರೂ. ದೇಣಿಗೆ

ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಧರ್ಮಸ್ಥಳ ಕ್ಷೇತ್ರದಿಂದ 5 ಲಕ್ಷ ರೂ. ದೇಣಿಗೆ

ಕಾರ್ಕಳ : ಹಿರಿಯಂಗಡಿ ಶ್ರಿ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಕ್ಷೇತ್ರದ ವತಿಯಿಂದ ನೀಡಿದ 5 ಲಕ್ಷ ರೂ. ದೇಣಿಗೆಯನ್ನು ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಆನಂದ ಸುವರ್ಣ ಅವರು ದೇವಳದ ಆಡಳಿತ ಮೊಕ್ತೇಸರ ಗಿರೀಶ್ ರಾವ್ ಅವರಿಗೆ ಹಸ್ತಾಂತರಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಕಾಶ್ ಜಾದವ್, ಬ್ರಹ್ಮಕಲಶೋತ್ಸವ ಸಮಿತಿ‌ ಅಧ್ಯಕ್ಷ ಶುಭದ ರಾವ್, ಮೊಕ್ತೇಸರರಾದ ರಾಮಚಂದ್ರ ರಾವ್, ಗಣೇಶ್ ರಾವ್, ‌ಸುಧೀಂದ್ರರಾವ್, ಸಮಿತಿ ಉಪಾಧ್ಯಕ್ಷರಾದ ಶಿವಾಜಿ ರಾವ್, ಪ್ರಕಾಶ್ ಪವಾರ್, ಕಾರ್ಯದರ್ಶಿ ಪ್ರಸನ್ನ ರಾವ್, ಸಮುದಾಯ ಅಭಿವೃದ್ಧಿ ವಿಭಾಗದ ‌ಯೋಜನಾಧಿಕಾರಿ ಪುಪ್ಪರಾಜ್, ಮೇಲ್ವಿಚಾರಕಿ‌ ಶಾರದಾ ರೈ, ಸೇವಾ ಪ್ರತಿನಿಧಿ ಶೋಭಾ ವಿಠಲ್ ಜಿ. ರಾವ್, ವಲಯ‌ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಪಾಟೀಲ್,‌ ಪುಷ್ಪಾ ಸಾಣೂರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!