Saturday, July 24, 2021
spot_img
Homeಸ್ಥಳೀಯ ಸುದ್ದಿಕಾರ್ಕಳ ನಗರ ಬಿಜೆಪಿ ಅಧ್ಯಕ್ಷರಾಗಿ ರವೀಂದ್ರ ಮೊಯ್ಲಿ

ಕಾರ್ಕಳ ನಗರ ಬಿಜೆಪಿ ಅಧ್ಯಕ್ಷರಾಗಿ ರವೀಂದ್ರ ಮೊಯ್ಲಿ

ಕಾರ್ಕಳ : ಕಾರ್ಕಳ ನಗರ ಬಿಜೆಪಿಯ ನೂತನ ಅಧ್ಯಕ್ಷರಾಗಿ ನ್ಯಾಯವಾದಿ, ತೆಳ್ಳಾರು ರಸ್ತೆ ನಿವಾಸಿ ರವೀಂದ್ರ ಮೊಯ್ಲಿ ಅವರು ಆಯ್ಕೆಯಾಗಿದ್ದಾರೆ. ಜೂ. 30ರಂದು ಬಿಜೆಪಿ ಕಚೇರಿಯಲ್ಲಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರವೀಂದ್ರ ಮೊಯ್ಲಿಯವರನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ಭೂ ನ್ಯಾಯ ಮಂಡಳಿ ಸದಸ್ಯರಾಗಿರುವ ರವೀಂದ್ರ ಮೊಯ್ಲಿಯವರು ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷರಾಗಿ, ಕಾರ್ಕಳ ಪುರಸಭೆ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಈ ಹಿಂದೆ ನಗರ ಬಿಜೆಪಿ ಅಧ್ಯಕ್ಷರಾಗಿದ್ದ ಆರ್. ಅನಂತಕೃಷ್ಣ ಶೆಣೈ ಅವರು ಕಾರ್ಕಳ ತಾಲೂಕು ಬಿಜೆಪಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!