Saturday, December 4, 2021
spot_img
Homeಸ್ಥಳೀಯ ಸುದ್ದಿಕಾರ್ಕಳ ಬಿಇಒ ಶಶಿಧರ್‌ ಜಿ.ಎಸ್.‌ ವರ್ಗಾವಣೆ

ಕಾರ್ಕಳ ಬಿಇಒ ಶಶಿಧರ್‌ ಜಿ.ಎಸ್.‌ ವರ್ಗಾವಣೆ

ಕಾರ್ಕಳ : ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್‌ ಜಿ.ಎಸ್.‌ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಬಿಇಒ ಆಗಿ ವರ್ಗಾವಣೆ ಹೊಂದಿದ್ದಾರೆ. 2019 ಜನವರಿ 22ರಂದು ಕಾರ್ಕಳ ಬಿಇಒ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದ ಶಶಿಧರ್‌ ಅವರು ಸರಳತೆ ಮೂಲಕವೇ ಎಲ್ಲರ ಗಮನ ಸೆಳೆದಿದ್ದರು. ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆ ತರುವ ಮೂಲಕ ಕ್ರಿಯಾಶೀಲ ಬಿಇಒ ಆಗಿ ಜನಾನುರಾಗಿಯಾಗಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!