Tuesday, December 7, 2021
spot_img
Homeಸ್ಥಳೀಯ ಸುದ್ದಿಕಾರ್ಕಳ ಬಿಜೆಪಿ ತಾಲೂಕು ಕಾರ್ಯದರ್ಶಿಯಾಗಿ ಅನಂತಕೃಷ್ಣ ಶೆಣೈ

ಕಾರ್ಕಳ ಬಿಜೆಪಿ ತಾಲೂಕು ಕಾರ್ಯದರ್ಶಿಯಾಗಿ ಅನಂತಕೃಷ್ಣ ಶೆಣೈ

ಕಾರ್ಕಳ : ಕಾರ್ಕಳ ತಾಲೂಕು ಬಿಜೆಪಿ ಕಾರ್ಯದರ್ಶಿಯಾಗಿ ಆರ್. ಅನಂತಕೃಷ್ಣ ಶೆಣೈ ಆಯ್ಕೆಯಾಗಿದ್ದಾರೆ. ಎರಡು ಅವಧಿಗೆ ಬಿಜೆಪಿ ನಗರಾಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಅನಂತಕೃಷ್ಣ ಶೆಣೈ ಅವರನ್ನು ಪಕ್ಷ ಗುರುತಿಸಿ ತಾಲೂಕು ಬಿಜೆಪಿ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!