Saturday, July 24, 2021
spot_img
Homeಸ್ಥಳೀಯ ಸುದ್ದಿಬಿಜೆಪಿಯಿಂದ ಕಾಂಗ್ರೆಸ್‌ ನೀತಿಪಾಠ ಕಲಿಯಬೇಕಾಗಿಲ್ಲ- ಸದಾಶಿವ ದೇವಾಡಿಗ

ಬಿಜೆಪಿಯಿಂದ ಕಾಂಗ್ರೆಸ್‌ ನೀತಿಪಾಠ ಕಲಿಯಬೇಕಾಗಿಲ್ಲ- ಸದಾಶಿವ ದೇವಾಡಿಗ

ಕಾರ್ಕಳ : ಮನೆಯೊಂದು ಮೂರಲ್ಲ, ನೂರು ಬಾಗಿಲಾಗಿರುವ ಬಿಜೆಪಿ ರಾಜ್ಯದಲ್ಲಿ ಅರಾಜಕತೆಯನ್ನು ಹುಟ್ಟು ಹಾಕಿದೆ. ಈ ಹಿಂದೆ ಕಾಂಗ್ರೇಸ್ ಆಡಳಿತಾವಧಿಯಲ್ಲಿ ಮಾಡಿರುವ ಅಭಿವೃದ್ಧಿಯ ಕೆಲಸಗಳಿಗೆ ಸುಣ್ಣ ಬಣ್ಣ ಬಳಿದು, ಹೆಸರು ಬದಲಿಸಿ, ಜನರ ದಿಕ್ಕು ತಪ್ಪಿಸುವ ಕಾರ್ಯವನ್ನು ಬಿಜೆಪಿ ಸರಕಾರ ಮಾಡುತ್ತಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೇಸ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
ಭ್ರಷ್ಟಚಾರದ ಕೂಪವಾಗಿರುವ ಬಿಜೆಪಿ ಹಗರಣಗಳಲ್ಲಿ ಸಿಲುಕಿಕೊಂಡಿದೆ. ಬಿಜೆಪಿಯಿಂದ ಕಾಂಗ್ರೇಸ್ ರಾಜಕೀಯದ ನೀತಿಪಾಠ ಕಲಿಯಬೇಕಾಗಿಲ್ಲ ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸದಾಶಿವ ದೇವಾಡಿಗ ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!