Thursday, August 5, 2021
spot_img
Homeಸ್ಥಳೀಯ ಸುದ್ದಿತಹಶೀಲ್ದಾರ್ ಪುರಂದರ ಹೆಗ್ಡೆ ಬೀಳ್ಕೊಡುಗೆ

ತಹಶೀಲ್ದಾರ್ ಪುರಂದರ ಹೆಗ್ಡೆ ಬೀಳ್ಕೊಡುಗೆ

ನೂತನ ತಹಶೀಲ್ದಾರ್ ಪ್ರಕಾಶ್ ಎಸ್. ಮರಬಳ್ಳಿ ಅಧಿಕಾರ ಸ್ವೀಕಾರ

ಕಾರ್ಕಳ : ಭಡ್ತಿಗೊಂಡು ವರ್ಗಾವಣೆ ಹೊಂದಿರುವ ತಹಶೀಲ್ದಾರ್ ಪುರಂದರ ಹೆಗ್ಡೆ ಅವರನ್ನು ಜು. 3 ರಂದು ತಾಲೂಕು ಕಚೇರಿಯಲ್ಲಿ ಬೀಳ್ಕೊಡಲಾಯಿತು. ನೂತನ ತಹಶೀಲ್ದಾರ್ ಪ್ರಕಾಶ್ ಎಸ್. ಮರಬಳ್ಳಿ ಅವರಿಗೆ ಪುರಂದರ ಹೆಗ್ಡೆ ಅವರು ಅಧಿಕಾರ ಹಸ್ತಾಂತರಿಸಿದರು. ಮೂಲತಃ ಹೊನ್ನಾವರದವರಾದ ಪ್ರಕಾಶ್ ಅವರು ಈ ಹಿಂದೆ ಕೋಲಾರ ಜಿಲ್ಲೆ ಮುಳಬಾಗಿಲುವಿನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!