Tuesday, December 7, 2021
spot_img
Homeಸ್ಥಳೀಯ ಸುದ್ದಿಕಾರ್ಕಳ : ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೆಂಕಟೇಶ್‌ ಜಿ. ನಾಯಕ್‌

ಕಾರ್ಕಳ : ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೆಂಕಟೇಶ್‌ ಜಿ. ನಾಯಕ್‌

ಕಾರ್ಕಳ : ಕಾರ್ಕಳದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಉಡುಪಿ ಡಯಟ್‌ ಉಪನ್ಯಾಸಕರಾಗಿದ್ದ ವೆಂಕಟೇಶ್‌ ಜಿ. ನಾಯಕ್‌ ಅವರು ಜು. 3ರಂದು ಅಧಿಕಾರ ಸ್ವೀಕರಿಸಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವೆಂಕಟೇಶ್‌ ಅವರು ಈ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಜಿಲ್ಲಾ ನೋಡಲ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!