Saturday, December 4, 2021
spot_img
Homeಸ್ಥಳೀಯ ಸುದ್ದಿಕಾರ್ಕಳ ಎಪಿಎಂಸಿ ಅಧ್ಯಕ್ಷರಾಗಿ ರತ್ನಾಕರ್‌ ಅಮೀನ್‌

ಕಾರ್ಕಳ ಎಪಿಎಂಸಿ ಅಧ್ಯಕ್ಷರಾಗಿ ರತ್ನಾಕರ್‌ ಅಮೀನ್‌

ಕಾರ್ಕಳ : ಕಾರ್ಕಳ ಎಪಿಎಂಸಿ ಅಧ್ಯಕ್ಷರಾಗಿ ಮರ್ಣೆ ಗ್ರಾಮದ ರತ್ನಾಕರ್ ಅಮೀನ್ ಅವರು ಆಯ್ಕೆಯಾಗಿರುತ್ತಾರೆ. ಮರ್ಣೆ ಪಂಚಾಯತ್ ಸದಸ್ಯರಾಗಿ, ವಿಶ್ವ ಹಿಂದೂ ಪರಿಷತ್‌, ಹಿಂದೂ ಜಾಗರಣಾ ವೇದಿಕೆ, ಭಜರಂಗದಳ ಮುಖಂಡರಾಗಿರುವ ರತ್ನಾಕರ್‌ ಅಮೀನ್‌ ಅವರು ಈ ಹಿಂದೆ ಎ.ಪಿ.ಎಂ.ಸಿ. ಉಪಾಧ್ಯಕ್ಷರಾಗಿದ್ದರು. ಎಪಿಎಂಸಿ ಅಧ್ಯಕ್ಷರಾಗಿದ್ದ ಮೋಹನ್‌ ದಾಸ್‌ ಶೆಟ್ಟಿ ಅವರು ಜೂ. 21ರಂದು ನಿಧನರಾದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆಯಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!