Thursday, August 18, 2022
spot_img
Homeಸ್ಥಳೀಯ ಸುದ್ದಿರಾಧಾಕೃಷ್ಣ ನಾಯಕ್‌ ಮೇಲಿನ ದೌರ್ಜನ್ಯ ಖಂಡನೀಯ - ಟ್ವೀಟ್‌ ಮಾಡಿದ ಸಿದ್ದರಾಮಯ್ಯ

ರಾಧಾಕೃಷ್ಣ ನಾಯಕ್‌ ಮೇಲಿನ ದೌರ್ಜನ್ಯ ಖಂಡನೀಯ – ಟ್ವೀಟ್‌ ಮಾಡಿದ ಸಿದ್ದರಾಮಯ್ಯ

ಕಾರ್ಕಳ : ಕಾಂಗ್ರೆಸ್‌ ಕಾರ್ಯಕರ್ತ ರಾಧಾಕೃಷ್ಣ ನಾಯಕ್‌ ಮೇಲೆ ನಡೆದ ಪೊಲೀಸ್‌ ದೌರ್ಜನ್ಯ ಖಂಡನೀಯ. ಇವರ ಅನಾರೋಗ್ಯವನ್ನೂ ಲೆಕ್ಕಿಸದೇ ಹಳೆ ಸುಳ್ಳು ಕೇಸ್‌ ಆಧರಿಸಿ, ಪೊಲೀಸರು ದೌರ್ಜನ್ಯ ನಡೆಸಿದ್ದಾರೆ.

ಈ ಬಗ್ಗೆ ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಗಳು ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!