Saturday, December 4, 2021
spot_img
Homeಸ್ಥಳೀಯ ಸುದ್ದಿಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಎಸ್‌ಟಿ ಮೋರ್ಚಾ ಆಗ್ರಹ

ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಎಸ್‌ಟಿ ಮೋರ್ಚಾ ಆಗ್ರಹ

ರಾಷ್ಟ್ರ ರಕ್ಷಣೆಯಲ್ಲಿ ತೊಡಗಿರುವ ವೀರ ಸೈನಿಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ರಾಧಾಕೃಷ್ಣನನ್ನು ಬೆಂಬಲಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿರುವುದು ಖಂಡನೀಯ. ರಾಧಾಕೃಷ್ಣನನ್ನು ವಿಚಾರಣೆ ನಡೆಸಿರುವ ಪೊಲೀಸರ ಸ್ಥೈರ್ಯ ಕುಗ್ಗಿಸುವ ಕಾರ್ಯವಾಗುತ್ತಿರುವುದು ರಾಧಾಕೃಷ್ಣನನ್ನು ರಕ್ಷಿಸುವ ಹುನ್ನಾರವಾಗಿದೆ. ಈ ಪ್ರಕರಣದಲ್ಲಿ ಆತನ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕಾರ್ಕಳ ಕ್ಷೇತ್ರದ ಎಸ್‌ಟಿ ಮೋರ್ಚಾದ ಅಧ್ಯಕ್ಷ ಕೆ.ಪಿ. ನಾಯ್ಕ್ ಹಾಗೂ ಪ್ರಧಾನ ಕಾರ್ಯದರ್ಶಿ ಗಂಗಾಧರ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!