Thursday, August 18, 2022
spot_img
Homeಸ್ಥಳೀಯ ಸುದ್ದಿಮಾಳ : ಕಾರು-ಟೆಂಪೋ ಡಿಕ್ಕಿ

ಮಾಳ : ಕಾರು-ಟೆಂಪೋ ಡಿಕ್ಕಿ

ಕಾರ್ಕಳ : ಮಾಳ ಘಾಟ್ ಎಸ್.ಕೆ. ಬಾರ್ಡರ್‌ ಬಳಿ ಜು. 11ರಂದು ಕಾರು-ಟೆಂಪೋ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಚೆನ್ನ, ಕಲ್ಯಾಣಿ ಗಾಯಗೊಂಡಿದ್ದಾರೆ. ಟೆಂಪೋ ಚಾಲಕ ಹಾಗೂ ಅದರಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಕಾರ್ಕಳ ಸ್ವಂದನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!