Thursday, August 5, 2021
spot_img
Homeಸ್ಥಳೀಯ ಸುದ್ದಿನಿಟ್ಟೆ : ನಿಂತಿದ್ದ ವ್ಯಕ್ತಿಗೆ ಸ್ಕೂಟಿ ಡಿಕ್ಕಿ-ಗಾಯ

ನಿಟ್ಟೆ : ನಿಂತಿದ್ದ ವ್ಯಕ್ತಿಗೆ ಸ್ಕೂಟಿ ಡಿಕ್ಕಿ-ಗಾಯ

ಕಾರ್ಕಳ : ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೋರ್ವರಿಗೆ ಸ್ಕೂಟಿ ಡಿಕ್ಕಿ ಹೊಡೆದ ಘಟನೆ ಜು. 11ರಂದು ನಿಟ್ಟೆ ಗ್ರಾಮದ ಪರಪ್ಪಾಡಿ ಅರ್ಬಿ ಫಾಲ್ಸ್ ರಸ್ತೆ ತಿರುವಿನಲ್ಲಿ ನಡೆದಿದೆ. ನಿಟ್ಟೆ ಗ್ರಾಮದ ಮತ್ತವು ಮನೆ ಬೊಗ್ಗು (60) ಎಂಬವರಿಗೆ ಸ್ಕೂಟಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಗಾಯಗೊಂಡರು. ಬಳಿಕ ಚಿಕಿತ್ಸೆಗಾಗಿ ಬೊಗ್ಗು ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!