Tuesday, August 3, 2021
spot_img
Homeಸ್ಥಳೀಯ ಸುದ್ದಿಜು. 14 : ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಉತ್ಪಾದನ ಘಟಕ ಲೋಕಾರ್ಪಣೆ.

ಜು. 14 : ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಉತ್ಪಾದನ ಘಟಕ ಲೋಕಾರ್ಪಣೆ.

ಕಾರ್ಕಳ : ಮಂಗಳೂರು ಎಂಸಿಎಫ್‌ನ ಸಿಎಸ್‌ಆರ್‌ ಫಂಡ್‌ ಅನುದಾನದಲ್ಲಿ ಸುಮಾರು 18 ಲಕ್ಷ ರೂ. ವೆಚ್ಚದಲ್ಲಿ ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣವಾಗಿರುವ ಆಕ್ಸಿಜನ್‌ ಉತ್ಪಾದನಾ ಘಟಕವು ಜು. 14ರಂದು ಲೋಕಾರ್ಪಣೆಗೊಳ್ಳಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ನೂತನ ಘಟಕವನ್ನು ಉದ್ಘಾಟಿಸಲಿರುವರು. ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಅ‍ಧ್ಯಕ್ಷತೆ ವಹಿಸಲಿದ್ದು, ಎಂಸಿಎಫ್ ನಿರ್ದೇಶಕ ಕೆ. ಪ್ರಭಾಕರ್ ರಾವ್ , ಜನಪ್ರತಿನಿಧಿಗಳು, ಎಂಸಿಎಫ್‌ ಅಧಿಕಾರಿಗಳು, ಆರೋಗ್ಯ ಇಲಾಖಾಧಿಕಾರಿಗಳು ಭಾಗವಹಿಸಲಿರುವರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!