Saturday, December 4, 2021
spot_img
Homeಸ್ಥಳೀಯ ಸುದ್ದಿಜು. 15 : ವಾಜಪೇಯಿ ವಾಣಿಜ್ಯ ಸಂಕೀರ್ಣಕ್ಕೆ ಶಿಲಾನ್ಯಾಸ

ಜು. 15 : ವಾಜಪೇಯಿ ವಾಣಿಜ್ಯ ಸಂಕೀರ್ಣಕ್ಕೆ ಶಿಲಾನ್ಯಾಸ

ಬಜಗೋಳಿಯಲ್ಲಿ ನಿರ್ಮಾಣವಾಗಲಿದೆ 1 ಕೋಟಿ ರೂ. ವೆಚ್ಚದ ಕಟ್ಟಡ

ಕಾರ್ಕಳ : ಬಜಗೋಳಿಯಲ್ಲಿ ನಿರ್ಮಾಣವಾಗಲಿರುವ ವಾಜಪೇಯಿ ವಾಣಿಜ್ಯ ಕಟ್ಟಡಕ್ಕೆ ಜು. 15 ರಂದು ಶಿಲಾನ್ಯಾಸ ನೆರವೇರಲಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ 50 ಲಕ್ಷ ರೂ., ಶಾಸಕರ ಅನುದಾನ 25 ಲಕ್ಷ ರೂ. ಹಾಗೂ ಮುಡಾರು ಗ್ರಾ.ಪಂ. ನ 25 ಲಕ್ಷ ರೂ. ಅನುದಾನದಲ್ಲಿ ಬಜಗೋಳಿ ಮಾರುಕಟ್ಟೆ ಎದುರುಗಡೆ ಸಂಕೀರ್ಣ ನಿರ್ಮಾಣವಾಗಲಿದ್ದು, ಗುರುವಾರ ಬೆಳಿಗ್ಗೆ 9:30ರ ಸಮಯ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಶಾಸಕ ವಿ. ಸುನಿಲ್‌ ಕುಮಾರ್‌, ಮುಡಾರು ಗ್ರಾ.ಪಂ. ಅಧ್ಯಕ್ಷ ಸುರೇಶ್‌ ಶೆಟ್ಟಿ ಕೂರ್ದೆ ಸೇರಿದಂತೆ ವಿವಿಧ ಕ್ಷೇತ್ರದ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!