Tuesday, August 3, 2021
spot_img
Homeಸ್ಥಳೀಯ ಸುದ್ದಿಕರಿಯಕಲ್ಲು : ಮುಖ್ಯರಸ್ತೆಗೆ ಉರುಳಿದ ಬೃಹತ್‌ ಮರ

ಕರಿಯಕಲ್ಲು : ಮುಖ್ಯರಸ್ತೆಗೆ ಉರುಳಿದ ಬೃಹತ್‌ ಮರ

ಕಾರ್ಕಳ : ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಹಿಂದೂ ರುದ್ರಭೂಮಿ ಎದುರುಗಡೆ ಮುಖ್ಯರಸ್ತೆಗೆ ಗುರುವಾರ ಬೃಹದಾಕಾರದ ಮರ ಬಿದ್ದ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಮರವನ್ನು ತೆರವುಗೊಳಿಸಿ ವಾಹನ ಸಂಚಾರ ಸುಗಮಗೊಳಿಸಿದರು. ಮಾಜಿ ಪುರಸಭಾ ಸದಸ್ಯ, ಕರಿಯಕಲ್ಲು ಹಿಂದೂ ರುದ್ರಭೂಮಿ ವ್ಯವಸ್ಥಾಪನಾ ಸಮಿತಿ ಸಂಚಾಲಕ ಪ್ರಕಾಶ್ ರಾವ್‌, ಸ್ಥಳೀಯರು, ಪುರಸಭೆ ಆರೋಗ್ಯ ನಿರೀಕ್ಷಕಿ ಲೈಲಾ ಥೋಮಸ್‌, ಜಗದೀಶ್‌, ಮೆಸ್ಕಾಂ ಸಿಬ್ಬಂದಿ ವರ್ಗದವರು ಮರ ತೆರವುಗೊಳಿಸುವಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!