ಕಾರ್ಕಳ : ಶಿವತಿಕೆರೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಸರರಾಗಿ ಸುರೇಂದ್ರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಮೂಲತಃ ಕಾರ್ಕಳ ಹಿರಿಯಂಗಡಿಯವರಾದ ಸುರೇಂದ್ರ ಶೆಟ್ಟಿ ಅವರು ಕುಂದಾಪುರದಲ್ಲಿ ಉದ್ಯಮಿಯಾಗಿದ್ದಾರೆ. ಸಹನಾ ಗ್ರೂಪ್ ಆಫ್ ಕಂಪನಿಯ ಆಡಳಿತ ನಿರ್ದೇಶಕರಾಗಿರುವ ಇವರು ಇಂಡಿಯನ್ ಐಕಾನ್ ಪ್ರಶಸ್ತಿಗೆ ಭಾಜನರಾಗಿದ್ದರು. ದೇವಸ್ಥಾನದ ಮೋಕ್ತೇಸರರಾಗಿ ಚಂದ್ರಶೇಖರ್ ಶೆಟ್ಟಿ, ಕೆ.ಬಿ. ಗುರುಪ್ರಸಾದ್ ರಾವ್, ದಯಾನಂದ ಮೊಯ್ಲಿ, ಸಂಜೀವ ದೇವಾಡಿಗ, ಸುಧಾಕರ ಶೆಟ್ಟಿ, ಸಂದೇಶ್ ರಾವ್, ದೇವಸ್ಥಾನದ ಗೌರವಾಧ್ಯಕ್ಷರಾಗಿ ಸುಂದರ ದೇವಾಡಿಗ ಅವರನ್ನು ಆಯ್ಕೆ ಮಾಡಲಾಗಿದೆ.
Recent Comments
ಕಗ್ಗದ ಸಂದೇಶ
on