Tuesday, August 3, 2021
spot_img
Homeರಾಜ್ಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ವಿರೋಧಿ ಬಣಕ್ಕೆ ಬಿ.ಎಸ್. ಯಡಿಯೂರಪ್ಪ ಖಡಕ್ ಸಂದೇಶ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ವಿರೋಧಿ ಬಣಕ್ಕೆ ಬಿ.ಎಸ್. ಯಡಿಯೂರಪ್ಪ ಖಡಕ್ ಸಂದೇಶ

ನವದೆಹಲಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ರಾಜೀನಾಮೆ ಕೊಡಿ ಅಂತ ಹೈಕಮಾಂಡ್ ಕೇಳಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ವಿರೋಧಿ ಬಣಕ್ಕೆ ಖಡಕ್ ಸಂದೇಶ ನೀಡಿದ್ದಾರೆ.

ಇಂದು ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ನಾನು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಬೆಳವಣಿಗೆ, ಮಾಡುತ್ತಿರುವ ಕೆಲಸಗಳ ಬಗ್ಗೆ ವಿವರವಾಗಿ ಚರ್ಚೆ ನಡೆಸಿದ್ದೇನೆ. ಆಗಸ್ಟ್ ಮೊದಲ ವಾರದಲ್ಲಿ ಮತ್ತೆ ಇಲ್ಲಿಗೆ ಬರುತ್ತೇನೆ, ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುವುದು ಶುದ್ಧ ಸುಳ್ಳು ಸುದ್ದಿ ಎಂದು ಹೇಳಿದ್ದಾರೆ. ಈ ಮೂಲಕ ದೆಹಲಿಯಿಂದಲೇ ಸಿಎಂ ಯಡಿಯೂರಪ್ಪ ವಿರೋಧಿಗಳಿಗೆ ಖಡಕ್ ಸಂದೇಶ ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!