Saturday, January 22, 2022
spot_img
Homeಸ್ಥಳೀಯ ಸುದ್ದಿಕುಕ್ಕುಂದೂರು ಪಂಚಾಯತ್‌ಗೆ ಸಚಿವ ಕೋಟ ಭೇಟಿ

ಕುಕ್ಕುಂದೂರು ಪಂಚಾಯತ್‌ಗೆ ಸಚಿವ ಕೋಟ ಭೇಟಿ

ಕಾರ್ಕಳ : ಕುಕ್ಕುಂದೂರು ಗ್ರಾಮ ಪಂಚಾಯತ್‌ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜು. 17ರಂದು ಭೇಟಿ ನೀಡಿದರು. ಈ ವೇಳೆ ಪಂಚಾಯತ್‌ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು. ಗ್ರಾ.ಪಂ. ಅಧ್ಯಕ್ಷೆ ಶಶಿಮಣಿ ಸಂಪತ್‌, ಉಪಾಧ್ಯಕ್ಷ ಅನಿಲ್ ಪೂಜಾರಿ, ಪಿಡಿಓ ಪ್ರಮೀಳಾ ನಾಯಕ್, ಪಂಚಾಯತ್‌ ಮಾಜಿ ಅಧ್ಯಕ್ಷರಾದ ರಾಜೇಶ್‌ ರಾವ್‌, ಸುಮನಾ ರಾವ್‌, ಕಾರ್ಯದರ್ಶಿ ನಿರ್ಮಲಾ, ಪಂಚಾಯತ್‌ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!