ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಜು. 19ರಂದು 85 ಕೊರೊನಾ ಪಾಸಿಟಿವ್ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 31, ಕುಂದಾಪುರ 25, ಕಾರ್ಕಳ 28, ಹೊರ ಜಿಲ್ಲೆಯ ಓರ್ವರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕಾರ್ಕಳದ 50 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ.
Previous articleಕಡಾರಿಯಲ್ಲಿ ಕಾರು ಪಲ್ಟಿ – ಓರ್ವ ಸಾವು
Next articleಹರಿಪಾದ ಸೇರಿದ ಗೋಕರ್ಣ ಪರ್ತಗಾಳಿ ಮಠದ ಸ್ವಾಮೀಜಿ