Thursday, August 5, 2021
spot_img
Homeಸ್ಥಳೀಯ ಸುದ್ದಿಹರಿಪಾದ ಸೇರಿದ ಗೋಕರ್ಣ ಪರ್ತಗಾಳಿ ಮಠದ ಸ್ವಾಮೀಜಿ

ಹರಿಪಾದ ಸೇರಿದ ಗೋಕರ್ಣ ಪರ್ತಗಾಳಿ ಮಠದ ಸ್ವಾಮೀಜಿ

ಶಾಸಕ ಸುನಿಲ್‌ ಕುಮಾರ್‌ ಸಂತಾಪ

ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿಯವರು ಹರಿಪಾದ ಸೇರಿರುವುದಕ್ಕೆ ಕಾರ್ಕಳ ಶಾಸಕ, ಕರ್ನಾಟಕ ಸರಕಾರದ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಗೋಕರ್ಣ ಪರ್ತಗಾಳಿ ಮಠಾಧೀಪತಿಗಳಾಗಿರುವ ಶ್ರೀಗಳು ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗಾಗಿ ಸಂಸ್ಕೃತಿಯನ್ನು ಬೆಳೆಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಯುವ ಜನಾಂಗಕ್ಕೆ ಧರ್ಮದ ಬಗ್ಗೆ ತಿಳಿಸುವಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದ ಶ್ರೇಷ್ಠ ಯತಿಗಳನ್ನು ಕಳೆದುಕೊಂಡಿರುವುದು ಹಿಂದೂ ಧರ್ಮಕ್ಕೆ ದೊಡ್ಡ ನಷ್ಟವೆಂದು ಶಾಸಕರು ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!