ಕಾರ್ಕಳ : 13 ಕೊರೊನಾ ಪಾಸಿಟಿವ್‌

ಕಾರ್ಕಳ : ಉಡುಪಿ ಜಿಲ್ಲೆಯಲ್ಲಿ ಜು. 20ರಂದು 69 ಮಂದಿಯಲ್ಲಿ ಕೊರೊನಾ ಪಾಸಿಟಿವ್‌ ವರದಿಯಾಗಿದೆ. ಉಡುಪಿ ತಾಲೂಕಿನಲ್ಲಿ 30, ಕುಂದಾಪುರ 21, ಕಾರ್ಕಳ 13, ಹೊರ ಜಿಲ್ಲೆಯ ಐವರಲ್ಲಿ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಉಡುಪಿಯ 46 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ.





























































































































































































































error: Content is protected !!
Scroll to Top